ಜ್ಞಾನೋಕ್ತಿಗಳು 19:18 - ಪರಿಶುದ್ದ ಬೈಬಲ್18 ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಿದ್ದಿಕೊಳ್ಳುವನೆಂಬ ನಂಬಿಕೆಯಿರುವಾಗಲೆ ಮಗನನ್ನು ಶಿಕ್ಷಿಸು; ಇಲ್ಲವಾದರೆ ಅವನ ಅಳಿವಿಗೆ ನೀನೇ ಕಾರಣವಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ. ಅಧ್ಯಾಯವನ್ನು ನೋಡಿ |