Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:24 - ಪರಿಶುದ್ದ ಬೈಬಲ್‌

24 ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮೈಗಳ್ಳ ಕೈ ಹಾಕುತ್ತಾನೆ ತುತ್ತಿಗೆ; ಆದರೆ ಎತ್ತಲಾರ ಬಾಯ ಹತ್ತಿರಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರಕ್ಕೆ ತರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:24
10 ತಿಳಿವುಗಳ ಹೋಲಿಕೆ  

ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತನಿಗೆ ಜೀವನ ಸರಾಗ.


ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ.


ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.


ಯೇಸು, “ಈ ಹನ್ನೆರಡು ಜನರಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಅವನು ನನ್ನೊಡನೆ ಒಂದೇ ಬಟ್ಟಲಿನಲ್ಲಿ ತನ್ನ ರೊಟ್ಟಿಯನ್ನು ಅದ್ದುತ್ತಿದ್ದಾನೆ.


ಯೇಸು, “ಬಟ್ಟಲಲ್ಲಿ ನನ್ನ ಸಂಗಡ ತನ್ನ ಕೈಗಳನ್ನು ಅದ್ದುವವನೇ ನನಗೆ ವಿರೋಧವಾಗಿದ್ದಾನೆ.


ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ!


ಸೋಮಾರಿಯ ಆಸೆ ಅವನನ್ನು ಉಪವಾಸದಿಂದ ಸಾಯಿಸುವುದು, ಯಾಕೆಂದರೆ ಅವನು ದುಡಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು