ಜ್ಞಾನೋಕ್ತಿಗಳು 19:9 - ಪರಿಶುದ್ದ ಬೈಬಲ್9 ಸುಳ್ಳುಸಾಕ್ಷಿಯು ದಂಡಿಸಲ್ಪಡುವನು; ಸುಳ್ಳುಗಾರನು ನಾಶವಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.