Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:15 - ಪರಿಶುದ್ದ ಬೈಬಲ್‌

15 ಅವರ ಮಾರ್ಗಗಳು ವಕ್ರವಾಗಿವೆ; ಅವರ ನಡತೆಗಳು ದುರ್ನಡತೆಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರ ಮಾರ್ಗ ಅಂಕು, ಅವರ ನಡತೆ ಡೊಂಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರ ಮಾರ್ಗಗಳು ವಕ್ರವಾಗಿವೆ; ತಮ್ಮ ನಡತೆಗಳಲ್ಲಿ ಅವರು ತಪ್ಪಿಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:15
8 ತಿಳಿವುಗಳ ಹೋಲಿಕೆ  

ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ಕೆಟ್ಟವರು ಬೇರೆಯವರನ್ನು ಮೋಸಗೊಳಿಸುವುದಕ್ಕೇ ಪ್ರಯತ್ನಿಸುವರು. ಒಳ್ಳೆಯವರಾದರೋ ಯಥಾರ್ಥವಂತರೂ ನ್ಯಾಯವಂತರೂ ಆಗಿದ್ದಾರೆ.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನ ಮಾಡುವವು. ನೀವು ಡೊಂಕಾದ ಸುಳ್ಳುಗಾರರು.


ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು.


ನನ್ನ ಮಾತುಗಳು ನೀತಿಯ ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿ ಕಪಟವಾಗಲಿ ಇಲ್ಲವೇ ಇಲ್ಲ.


ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು