Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:18 - ಪರಿಶುದ್ದ ಬೈಬಲ್‌

18 ನೀನು ಅವಳ ಮನೆಯೊಳಗೆ ಹೋದರೆ, ನಾಶನದ ಕಡೆಗೆ ಮೊದಲನೆ ಹೆಜ್ಜೆ ಹಾಕುತ್ತಿರುವೆ. ನೀವು ಅವಳನ್ನು ಹಿಂಬಾಲಿಸಿದರೆ, ಅವಳು ನಿನ್ನನ್ನು ಸಮಾಧಿಗೆ ನಡೆಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವಳ ಮನೆ ಪಾತಾಳಕ್ಕಿಳಿಸುವ ದಾರಿ, ಅವಳ ಮಾರ್ಗ ಪ್ರೇತಲೋಕಕ್ಕೆ ಹಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವಳ ಮನೆಯೇ ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಅವಳ ಮನೆ ಮರಣ ಮಾರ್ಗ. ಅವಳ ದಾರಿ ಮೃತರ ಕಡೆಗೂ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:18
11 ತಿಳಿವುಗಳ ಹೋಲಿಕೆ  

ಆದರೆ ಆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲಿ ಆಕೆಯ ಅತಿಥಿಗಳು ಅಗಾಧವಾದ ಪಾತಾಳದಲ್ಲಿ ಬಿದ್ದಿರುವುದಾಗಲಿ ತಿಳಿದಿಲ್ಲ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”


“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು