ಜ್ಞಾನೋಕ್ತಿಗಳು 20:17 - ಪರಿಶುದ್ದ ಬೈಬಲ್17 ಅನ್ಯಾಯವಾಗಿ ಗಳಿಸಿದ ಆಹಾರವು ಆರಂಭದಲ್ಲಿ ರುಚಿಕರವಾಗಿದ್ದರೂ ಕೊನೆಯಲ್ಲಿ ಬಾಯಿತುಂಬ ಮರಳಿನಂತಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ವಂಚಿಸಿ ಪಡೆದ ಊಟ ಬಲು ರುಚಿ; ಆಮೇಲೆ ಬಾಯಿ ತುಂಬ ಕಲ್ಲುಜಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆಮೇಲೆ ಅವನ ಬಾಯಿ ಮರಳಿನಿಂದ ತುಂಬುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು. ಅಧ್ಯಾಯವನ್ನು ನೋಡಿ |