ಜ್ಞಾನೋಕ್ತಿಗಳು 20:26 - ಪರಿಶುದ್ದ ಬೈಬಲ್26 ಜ್ಞಾನಿಯಾದ ರಾಜನಿಗೆ ಕೆಡುಕರು ಯಾರೆಂಬುದು ಗೊತ್ತಾಗುವುದು; ಅವನು ಅವರನ್ನು ದಂಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ ಅವರನ್ನು ತೂರಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು. ಅಧ್ಯಾಯವನ್ನು ನೋಡಿ |