Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:23 - ಪರಿಶುದ್ದ ಬೈಬಲ್‌

23 ಎಚ್ಚರಿಕೆಯಿಂದ ಮಾತಾಡುವವನು ತೊಂದರೆಯಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಾಯನ್ನೂ ನಾಲಿಗೆಯನ್ನೂ ಕಾಯಬಲ್ಲವನು ಜಯಿಸುವನು ತೊಂದರೆ ತಾಪತ್ರಯಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತನ್ನ ಬಾಯನ್ನೂ ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:23
9 ತಿಳಿವುಗಳ ಹೋಲಿಕೆ  

ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು.


ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು.


ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ಕೆಡುಕನು ತನ್ನ ಕೆಟ್ಟಮಾತುಗಳಿಂದಲೇ ಸಿಕ್ಕಿಕೊಳ್ಳುವನು. ಆದರೆ ಒಳ್ಳೆಯವನು ಇಕ್ಕಟ್ಟುಗಳಿಂದ ಪಾರಾಗುವನು.


ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.


ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.


ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು