Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:26 - ಪರಿಶುದ್ದ ಬೈಬಲ್‌

26 ದುರಾಶೆಯುಳ್ಳವನು ಹೆಚ್ಚುಹೆಚ್ಚು ಅಪೇಕ್ಷಿಸುತ್ತಲೇ ಇರುವನು, ಆದರೆ ನೀತಿವಂತನು ಉದಾರವಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಲ್ಲವೆನ್ನದೆ ಕೊಡುವವರು ಸಜ್ಜನರು; ದಾನವೆಲ್ಲ ಬೇಕೆನ್ನುತ್ತಿರುವವನು ಜಿಪುಣನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:26
11 ತಿಳಿವುಗಳ ಹೋಲಿಕೆ  

ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಯಾವನಾದರೂ ನಿಮ್ಮಲ್ಲಿರುವ ಯಾವುದನ್ನಾದರೂ ಕೇಳಿದರೆ, ಅವನಿಗೆ ಕೊಡಿ. ನಿಮ್ಮಿಂದ ಸಾಲ ತೆಗೆದುಕೊಳ್ಳಬೇಕೆಂದು ಬಂದವನಿಗೆ ಕೊಡದಿರಬೇಡಿ.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು