ಜ್ಞಾನೋಕ್ತಿಗಳು 22:14 - ಪರಿಶುದ್ದ ಬೈಬಲ್14 ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಸರ್ವೇಶ್ವರನಿಗೆ ಸಿಟ್ಟೆಬ್ಬಿಸಿದವನು ಬೀಳುವನು ಅದರಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ; ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು. ಅಧ್ಯಾಯವನ್ನು ನೋಡಿ |