ಜ್ಞಾನೋಕ್ತಿಗಳು 22:15 - ಪರಿಶುದ್ದ ಬೈಬಲ್15 ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು. ಅಧ್ಯಾಯವನ್ನು ನೋಡಿ |