ಜ್ಞಾನೋಕ್ತಿಗಳು 22:20 - ಪರಿಶುದ್ದ ಬೈಬಲ್20 ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಉಚಿತಾಲೋಚನೆಯನ್ನೂ ತಿಳುವಳಿಕೆಯನ್ನೂ ನೀಡಬಲ್ಲ ಮೂವತ್ತು ವಚನಗಳನ್ನು ನಿನಗೆ ಈ ಮುಂಚೆಯೆ ಬರೆದಿರುವೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು, ಅಧ್ಯಾಯವನ್ನು ನೋಡಿ |