Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:28 - ಪರಿಶುದ್ದ ಬೈಬಲ್‌

28 ಬಹುಕಾಲದ ಹಿಂದೆ ನಿನ್ನ ಪೂರ್ವಿಕರು ಜಮೀನಿಗೆ ಹಾಕಿದ ಮೇರೆಗಲ್ಲನ್ನು ಎಂದಿಗೂ ಜರುಗಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿನ್ನ ಪೂರ್ವಜರು ಹಾಕಿರುವ ಎಲ್ಲೆ ಗುರುತನ್ನು, ಸ್ಥಳಾಂತರಿಸಬೇಡ ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ಒತ್ತಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:28
5 ತಿಳಿವುಗಳ ಹೋಲಿಕೆ  

“ಲೇವಿಯರು, ‘ನೆರೆಯವನ ಗಡಿಕಲ್ಲಿನ ಸ್ಥಳ ಬದಲಾಯಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು ‘ಆಮೆನ್’ ಎಂದು ಹೇಳಬೇಕು.


“ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.


ಜಮೀನಿನ ಮೇರೆಯನ್ನು ಎಂದಿಗೂ ಒತ್ತಬೇಡ. ಅನಾಥರಿಗೆ ಸೇರಿದ ಭೂಮಿಯನ್ನು ಎಂದಿಗೂ ಕಸಿದುಕೊಳ್ಳಬೇಡ.


“ಜಮೀನಿನ ಮೇರೆಯನ್ನು ಸರಿಸುವವರೂ ಇದ್ದಾರೆ. ದನಕುರಿಗಳನ್ನು ಅಪಹರಿಸಿಕೊಂಡು ಹೋಗುವವರೂ ಇದ್ದಾರೆ.


ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು