ಜ್ಞಾನೋಕ್ತಿಗಳು 23:11 - ಪರಿಶುದ್ದ ಬೈಬಲ್11 ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ; ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು. ಅಧ್ಯಾಯವನ್ನು ನೋಡಿ |