ಜ್ಞಾನೋಕ್ತಿಗಳು 23:24 - ಪರಿಶುದ್ದ ಬೈಬಲ್24 ಒಳ್ಳೆಯವನ ತಂದೆಗೆ ಬಹು ಸಂತೋಷ. ಜ್ಞಾನಿಯಾದ ಮಗನಿಂದ ಆನಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀತಿವಂತನ ತಂದೆಗೆ ಅತಿ ಸಂತೋಷ; ಜ್ಞಾನಿಯನ್ನು ಹೆತ್ತವನಿಗೆ ಅತಿ ಉಲ್ಲಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಧರ್ಮಿಯ ತಂದೆಯು ಅತಿ ಸಂತೋಷಪಡುವನು; ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು; ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು. ಅಧ್ಯಾಯವನ್ನು ನೋಡಿ |