Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:25 - ಪರಿಶುದ್ದ ಬೈಬಲ್‌

25 ನಿನ್ನ ತಂದೆತಾಯಿಗಳು ನಿನ್ನೊಂದಿಗೆ ಸಂತೋಷದಿಂದಿರಲಿ; ನಿನ್ನ ತಾಯಿಯು ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹರ್ಷಗೊಳಿಸು ನಿನ್ನ ತಂದೆತಾಯಿಗಳನ್ನು; ಆನಂದಪಡಿಸು ನಿನ್ನ ಹೆತ್ತವಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿನ್ನ ತಂದೆತಾಯಿಗಳು ಸಂತೋಷಿಸುವರು; ನಿನ್ನ ಹೆತ್ತ ತಾಯಿ ಆನಂದಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:25
10 ತಿಳಿವುಗಳ ಹೋಲಿಕೆ  

ಮೂಢಮಗನಿಂದ ತಂದೆಗೆ ದುಃಖ; ಹೆತ್ತತಾಯಿಗೆ ವ್ಯಥೆ.


ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.


ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ ನನಗೆ ಸಂತೋಷ ಆಗ, ನನ್ನನ್ನು ಟೀಕಿಸುವವನಿಗೆ ಉತ್ತರ ಕೊಡಲು ನಾನು ಶಕ್ತನಾಗುವೆ.


ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ.


ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ.


ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ, ನನಗೆ ಬಹು ಸಂತೋಷ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು