ಜ್ಞಾನೋಕ್ತಿಗಳು 23:9 - ಪರಿಶುದ್ದ ಬೈಬಲ್9 ಮೂಢನಿಗೆ ಉಪದೇಶಿಸಲು ಪ್ರಯತ್ನಿಸಬೇಡ. ಅವನು ನಿನ್ನ ಜ್ಞಾನದ ಮಾತುಗಳನ್ನು ಗೇಲಿಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೂಢನ ಸಂಗಡ ಮಾತನಾಡಬೇಡ; ನಿನ್ನ ಬುದ್ಧಿಮಾತನ್ನು ಅವನು ಮಾನ್ಯಮಾಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೂಢನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬುದ್ಧಿಹೀನರ ಸಂಗಡ ಮಾತಾಡಬೇಡ; ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು. ಅಧ್ಯಾಯವನ್ನು ನೋಡಿ |
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.