Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:18 - ಪರಿಶುದ್ದ ಬೈಬಲ್‌

18 ಇಲ್ಲವಾದರೆ, ಯೆಹೋವನು ನಿನ್ನ ಮೇಲೆ ಕೋಪಗೊಂಡು ನಿನ್ನ ವೈರಿಯನ್ನು ದಂಡಿಸದೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ನಿನ್ನ ಹರ್ಷವನ್ನು ಕಂಡು ಬೇಸರಗೊಂಡಾನು; ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಿಬಿಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ, ಅವರು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಿಬಿಟ್ಟಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:18
4 ತಿಳಿವುಗಳ ಹೋಲಿಕೆ  

ನಿನ್ನ ವೈರಿ ತೊಂದರೆಯಲ್ಲಿರುವಾಗ ಸಂತೋಷಪಡಬೇಡ; ಅವನು ಬೀಳುವಾಗಲೂ ಸಂತೋಷಪಡಬೇಡ.


ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚುಪಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು