ಜ್ಞಾನೋಕ್ತಿಗಳು 24:27 - ಪರಿಶುದ್ದ ಬೈಬಲ್27 ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿನ್ನ ಕೆಲಸದ ಸಾಮಾನುಗಳನ್ನು ಸುತ್ತಲು ಅಣಿಮಾಡು, ನಿವೇಶನದಲ್ಲಿ ಸಿದ್ಧಪಡಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು. ನಿನ್ನ ಹೊಲಗಳನ್ನು ಸಿದ್ಧಪಡಿಸು; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ. ಅಧ್ಯಾಯವನ್ನು ನೋಡಿ |