ಜ್ಞಾನೋಕ್ತಿಗಳು 24:3 - ಪರಿಶುದ್ದ ಬೈಬಲ್3 ಒಳ್ಳೆಯ ಮನೆಯು ಜ್ಞಾನದ ಮೇಲೂ ವಿವೇಕದ ಮೇಲೂ ಕಟ್ಟಲ್ಪಟ್ಟಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮನೆಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಗೊಳಿಸುವುದಕ್ಕೆ ವಿವೇಕವೇ ಆಧಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮನೆಯನ್ನು ಕಟ್ಟುವದಕ್ಕೆ ಜ್ಞಾನವೇ ಸಾಧನ; ಅದನ್ನು ಸ್ಥಿರಪಡಿಸುವದಕ್ಕೆ ವಿವೇಕವೇ ಆಧಾರ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಜ್ಞಾನದಿಂದ ಮನೆಯು ಕಟ್ಟಲಾಗುತ್ತದೆ. ತಿಳುವಳಿಕೆಯಿಂದ ಅದು ಸ್ಥಿರಗೊಳ್ಳುತ್ತದೆ. ಅಧ್ಯಾಯವನ್ನು ನೋಡಿ |