ಜ್ಞಾನೋಕ್ತಿಗಳು 25:23 - ಪರಿಶುದ್ದ ಬೈಬಲ್23 ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಬಡಗಣಗಾಳಿ ಮಳೆ ಬರಮಾಡುವದು; ಚಾಡಿಯ ನಾಲಿಗೆ ಕೋಪದ ಮುಖ ಮಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ. ಅಧ್ಯಾಯವನ್ನು ನೋಡಿ |