Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:13 - ಪರಿಶುದ್ದ ಬೈಬಲ್‌

13 “ನಾನು ನನ್ನ ಮನೆಯಿಂದ ಹೊರಗೆ ಹೋಗಲಾರೆ. ಬೀದಿಯಲ್ಲಿ ಸಿಂಹವಿದೆ” ಎನ್ನುತ್ತಾನೆ ಸೋಮಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಬೀದಿಯಲ್ಲಿದೆ, ಹೊರಗೆ ಓಡಾಡುತ್ತಿದೆ ಸಿಂಹ", ಇದು ಮೈಗಳ್ಳನ ಪಿಳ್ಳೆಯ ನೆವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ ಎಂಬದು ಸೋಮಾರಿಯ ನೆವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೋಮಾರಿಯು, “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಭೀಕರ ಸಿಂಹ ಇದೆ,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:13
5 ತಿಳಿವುಗಳ ಹೋಲಿಕೆ  

“ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.


ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ.


ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತನಿಗೆ ಜೀವನ ಸರಾಗ.


ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೋ.


ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು