ಜ್ಞಾನೋಕ್ತಿಗಳು 26:14 - ಪರಿಶುದ್ದ ಬೈಬಲ್14 ಬಾಗಿಲು ತಿರುಗುಣಿಯ ಮೇಲೆ ಸುತ್ತುವಂತೆ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೀಲುಗುಣಿಯಲ್ಲಿ ಬಾಗಿಲು ತಿರುಗುವಂತೆ ಸುತ್ತಾಡುತ್ತಾನೆ ಸೋಮಾರಿ ಹಾಸಿಗೆಯಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕದವು ತಿರುಗುಣಿಯಲ್ಲಿ ಹೇಗೋ ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಸುತ್ತಾಡುತ್ತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ, ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತಾನೆ. ಅಧ್ಯಾಯವನ್ನು ನೋಡಿ |