ಜ್ಞಾನೋಕ್ತಿಗಳು 26:16 - ಪರಿಶುದ್ದ ಬೈಬಲ್16 ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ, ತಾನೇ ಜ್ಞಾನಿ ಎಂದು ಸೋಮಾರಿಯು ಭಾವಿಸುತ್ತಾನೆ. ಅಧ್ಯಾಯವನ್ನು ನೋಡಿ |