ಜ್ಞಾನೋಕ್ತಿಗಳು 26:18 - ಪರಿಶುದ್ದ ಬೈಬಲ್18-19 ಮತ್ತೊಬ್ಬನನ್ನು ಮೋಸಗೊಳಿಸಿ ತಾನು ಕೇವಲ ತಮಾಷೆಮಾಡಿದ್ದಾಗಿ ಹೇಳುವವನು ಉರಿಯುವ ಬಾಣಗಳನ್ನು ಆಕಾಶದ ಕಡೆಗೆ ಎಸೆದು ಬೇರೊಬ್ಬನನ್ನು ಆಕಸ್ಮಿಕವಾಗಿ ಕೊಲ್ಲುವ ಹುಚ್ಚನಂತಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೆರೆಯವನನ್ನು ಮೋಸಗೊಳಿಸಿ “ತಮಾಷೆಗಾಗಿ ಮಾಡಿದೆ” ಎನ್ನುವನವನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೆರೆಯವನನ್ನು ಮೋಸಗೊಳಿಸಿ ತಮಾಷೆಗೋಸ್ಕರ ಮಾಡಿದೆನಲ್ಲಾ ಎನ್ನುವವನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18-19 ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ. ಅಧ್ಯಾಯವನ್ನು ನೋಡಿ |