ಜ್ಞಾನೋಕ್ತಿಗಳು 26:20 - ಪರಿಶುದ್ದ ಬೈಬಲ್20 ಸೌದೆ ಇಲ್ಲದಿದ್ದರೆ ಬೆಂಕಿಯು ಆರಿಹೋಗುವುದು. ಅಂತೆಯೇ ಹುರುಳಿಲ್ಲದ ವಾಗ್ವಾದ ನಿಂತುಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವದು; ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು. ಅಧ್ಯಾಯವನ್ನು ನೋಡಿ |