ಜ್ಞಾನೋಕ್ತಿಗಳು 26:21 - ಪರಿಶುದ್ದ ಬೈಬಲ್21 ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕೆಂಡಕ್ಕೆ ಇದ್ದಲುಬೇಕು, ಬೆಂಕಿಗೆ ಸೌದೆ ಬೇಕು; ವ್ಯಾಜ್ಯ ಕೆರಳಿಸಲು ಜಗಳಗಂಟಿ ಇರಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವದಕ್ಕೆ ಜಗಳಗಂಟಿಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು. ಅಧ್ಯಾಯವನ್ನು ನೋಡಿ |