ಜ್ಞಾನೋಕ್ತಿಗಳು 26:28 - ಪರಿಶುದ್ದ ಬೈಬಲ್28 ಸುಳ್ಳುಗಾರನು ತಾನು ಕೇಡುಮಾಡಲಿರುವ ಜನರನ್ನು ದ್ವೇಷಿಸುವನು. ಕಪಟದ ಸಂಗತಿಗಳನ್ನು ಹೇಳುವವನು ತನ್ನನ್ನೇ ನಾಶಪಡಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು; ಕಪಟದ ಬಾಯಿ ನಾಶಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು; ಮುಖಸ್ತುತಿ ಮಾಡುವ ಬಾಯಿಯು ನಾಶವನ್ನುಂಟುಮಾಡುತ್ತದೆ. ಅಧ್ಯಾಯವನ್ನು ನೋಡಿ |