ಜ್ಞಾನೋಕ್ತಿಗಳು 27:14 - ಪರಿಶುದ್ದ ಬೈಬಲ್14 ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮುಂಜಾನೆಯೆ ಅಬ್ಬರದಿಂದ ನೆರೆಯವನನ್ನು ಎಬ್ಬಿಸಿ ಮಾಡುವ ಆಶೀರ್ವಾದ, ಶಾಪವೆಂದೇ ಪರಿಗಣಿಸಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು ಶಪಿಸುವವನೆನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ, ಅದು ಶಾಪವೆಂದು ಪರಿಗಣಿಸಲಾಗುವುದು. ಅಧ್ಯಾಯವನ್ನು ನೋಡಿ |