Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:16 - ಪರಿಶುದ್ದ ಬೈಬಲ್‌

16 ಆಕೆಯ ಬಾಯನ್ನು ಮುಚ್ಚಿಸಲು ಮಾಡುವ ಪ್ರಯತ್ನ ಗಾಳಿಯನ್ನು ನಿಲ್ಲಿಸಲು ಪ್ರಯತ್ನಿಸಿದಂತೆಯೂ ಅಂಗೈಯಲಿ ಎಣ್ಣೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದಂತೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಂಥವಳನ್ನು ಅಡಗಿಸಬಲ್ಲವನು ಗಾಳಿಯನ್ನು ಅಡಗಿಸಬಲ್ಲ, ಕೈ ಎಣ್ಣೆಜಿಡ್ಡನ್ನೂ ಬಿಗಿಹಿಡಿಯಬಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು; ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ [ವಸ್ತುವನ್ನು] ಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ; ಕೈಯಿಂದ ಎಣ್ಣೆಯನ್ನು ಹಿಡಿದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:16
3 ತಿಳಿವುಗಳ ಹೋಲಿಕೆ  

ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.


ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ಛಾವಣಿಯಂತಿರುವಳು.


ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು