ಜ್ಞಾನೋಕ್ತಿಗಳು 27:26 - ಪರಿಶುದ್ದ ಬೈಬಲ್26 ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕುರಿಗಳಿಂದ ನಿನ್ನ ಬಟ್ಟೆಬರೆ; ಆಡುಗಳಿಂದ ನಿನ್ನ ಹೊಲಗದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಕುರಿಗಳಿಂದ ನಿನಗೆ ಉಡುಪಾಗುವದು, ಆಡುಗಳಿಂದ ಹೊಲದ ಕ್ರಯವೇಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು, ಅಧ್ಯಾಯವನ್ನು ನೋಡಿ |