ಜ್ಞಾನೋಕ್ತಿಗಳು 28:2 - ಪರಿಶುದ್ದ ಬೈಬಲ್2 ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇಶವು ಅಧರ್ಮದಿಂದ ಬಹುನಾಯಕವಾಗುವದು; ಜ್ಞಾನಿಗಳೂ ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು. ಅಧ್ಯಾಯವನ್ನು ನೋಡಿ |