ಜ್ಞಾನೋಕ್ತಿಗಳು 28:24 - ಪರಿಶುದ್ದ ಬೈಬಲ್24 ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, “ಅದು ತಪ್ಪಲ್ಲ” ಎಂದು ಹೇಳುವರು. ಆದರೆ ಆ ವ್ಯಕ್ತಿಯು ಮನೆಯೊಳಗೆ ನುಗ್ಗಿ ಸರ್ವಸ್ವವನ್ನು ನಾಶಮಾಡುವ ವ್ಯಕ್ತಿಯಂತೆಯೇ ಕೆಟ್ಟವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಅದು ತಪ್ಪಲ್ಲ” ಎಂದು ಹೆತ್ತವರ ಆಸ್ತಿಯನ್ನು ಕದಿಯುವವನು ಕೊಳ್ಳೆ ಹೊಡೆಯುವವರ ಸಂಗಡಿಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು ಕೇಡಿಗನಿಗೆ ಜೊತೆಗಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು. ಅಧ್ಯಾಯವನ್ನು ನೋಡಿ |