ಜ್ಞಾನೋಕ್ತಿಗಳು 28:6 - ಪರಿಶುದ್ದ ಬೈಬಲ್6 ಮೋಸದಿಂದ ಐಶ್ವರ್ಯವಂತರಾಗುವುದಕ್ಕಿಂತ ಯಥಾರ್ಥವಾಗಿದ್ದು ಬಡವರಾಗಿರುವುದೇ ಮೇಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು. ಅಧ್ಯಾಯವನ್ನು ನೋಡಿ |