ಜ್ಞಾನೋಕ್ತಿಗಳು 28:7 - ಪರಿಶುದ್ದ ಬೈಬಲ್7 ನ್ಯಾಯಪ್ರಮಾಣಕ್ಕೆ ವಿಧೇಯನಾಗುವವನು ಜಾಣ. ಅಯೋಗ್ಯರ ಸ್ನೇಹಿತನು ತನ್ನ ತಂದೆಗೇ ಅವಮಾನ ತರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು; ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ. ಅಧ್ಯಾಯವನ್ನು ನೋಡಿ |