ಜ್ಞಾನೋಕ್ತಿಗಳು 29:21 - ಪರಿಶುದ್ದ ಬೈಬಲ್21 ನೀನು ಚಿಕ್ಕಂದಿನಿಂದಲೇ ಗುಲಾಮನನ್ನು ಕೋಮಲನಾಗಿ ಸಾಕಿದರೆ, ಕೊನೆಯಲ್ಲಿ ಅವನು ಮೊಂಡನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬಾಲ್ಯದಿಂದ ಕೋಮಲವಾಗಿ ಸಾಕಲಾದ ಸೇವಕನು, ಕೊನೆಗೆ ಕುಮಾರನಂತೆ ನಿನ್ನದೆಲ್ಲವನ್ನು ಕಿತ್ತುಕೊಂಡಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಳನ್ನು ಚಿಕ್ಕತನದಿಂದ ಕೋಮಲವಾಗಿ ಸಾಕಿದರೆ ತರುವಾಯು ಅವನು ಎದುರುಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ, ತರುವಾಯ ಅವನು ಎದುರು ಬೀಳಲು ಸಾಧ್ಯ. ಅಧ್ಯಾಯವನ್ನು ನೋಡಿ |