ಜ್ಞಾನೋಕ್ತಿಗಳು 29:24 - ಪರಿಶುದ್ದ ಬೈಬಲ್24 ಕಳ್ಳನ ಸಂಗಡಿಗನು ತನಗೆ ತಾನೆ ಕಡುವೈರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು; ಆಣೆಯಿಡುವದನ್ನು ಕೇಳಿದರೂ ಸುಮ್ಮನಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.