Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:11 - ಪರಿಶುದ್ದ ಬೈಬಲ್‌

11 ನನ್ನ ಮಗನೇ, ಯೆಹೋವನು ನಿನ್ನನ್ನು ಶಿಕ್ಷಿಸುವಾಗ ಕೋಪಗೊಳ್ಳಬೇಡ. ಆತನು ಗದರಿಸುವಾಗ ಬೇಸರಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಗನೇ, ಸರ್ವೇಶ್ವರನ ಶಿಕ್ಷೆಯನ್ನು ತಾತ್ಸಾರಮಾಡಬೇಡ, ಆತನು ನೀಡುವ ಎಚ್ಚರಿಕೆಗೆ ಬೇಸರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:11
12 ತಿಳಿವುಗಳ ಹೋಲಿಕೆ  

“ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.”


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.


ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.


ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.


ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ.


ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.


ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು