ಜ್ಞಾನೋಕ್ತಿಗಳು 3:13 - ಪರಿಶುದ್ದ ಬೈಬಲ್13 ಜ್ಞಾನವನ್ನು ಕಂಡುಕೊಂಡು ವಿವೇಕವನ್ನು ಸಂಪಾದಿಸಿಕೊಳ್ಳುವವನೇ ಭಾಗ್ಯವಂತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜ್ಞಾನವನ್ನು ಕಂಡು ಹಿಡಿಯುವವನು ಧನ್ಯನು, ವಿವೇಕವನ್ನು ಗಳಿಸುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು, ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. ಅಧ್ಯಾಯವನ್ನು ನೋಡಿ |