ಜ್ಞಾನೋಕ್ತಿಗಳು 3:16 - ಪರಿಶುದ್ದ ಬೈಬಲ್16 ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ ಘನತೆಯೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ. ಅಧ್ಯಾಯವನ್ನು ನೋಡಿ |