Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:19 - ಪರಿಶುದ್ದ ಬೈಬಲ್‌

19 ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸೃಷ್ಟಿಸಿದನು. ಆತನು ವಿವೇಕದ ಮೂಲಕ ಆಕಾಶವನ್ನು ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರಸ್ವಾಮಿ ಜ್ಞಾನದ ಮೂಲಕ ಜಗವನ್ನು ಸ್ಥಾಪಿಸಿದ ವಿವೇಕದ ಮುಖಾಂತರ ಗಗನವನ್ನು ಸ್ಥಿರಗೊಳಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ಜ್ಞಾನದ ಮೂಲಕ ಭೂವಿುಯನ್ನು ಸ್ಥಾಪಿಸಿ ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು, ತಮ್ಮ ತಿಳುವಳಿಕೆಯ ಮೂಲಕ ಅವರು ಆಕಾಶಗಳನ್ನು ಸ್ಥಿರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:19
8 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.


ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.


ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ.


ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು. ತನ್ನ ಜ್ಞಾನದಿಂದ ಈ ಲೋಕವನ್ನು ನಿರ್ಮಿಸಿದನು. ತನ್ನ ವಿವೇಕದಿಂದ ಆಕಾಶವನ್ನು ಹರಡಿದನು.


ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬನನ್ನೇ ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.


“ಯೆಹೋವನು ‘ಜ್ಞಾನ’ವೆಂಬ ನನ್ನನ್ನು ತನ್ನ ಸೃಷ್ಟಿ ಕ್ರಮದಲ್ಲಿ ಮೊದಲು ನಿರ್ಮಿಸಿದನು.


“ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು