ಜ್ಞಾನೋಕ್ತಿಗಳು 3:23 - ಪರಿಶುದ್ದ ಬೈಬಲ್23 ಆಗ ನೀನು ಎಡವಿಬೀಳದೆ ಸುರಕ್ಷಿತವಾಗಿ ನಡೆಯುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೀಗೆ ನೀನು ಎಡವದೆ ನಡೆಯುವೆ, ನಿನ್ನ ಮಾರ್ಗದೊಳು ಭಯವಿಲ್ಲದೆ ಸಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ; ನೀನು ಎಡವದೆ ನಡೆಯುವೆ. ಅಧ್ಯಾಯವನ್ನು ನೋಡಿ |