ಜ್ಞಾನೋಕ್ತಿಗಳು 30:11 - ಪರಿಶುದ್ದ ಬೈಬಲ್11 ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಂದೆಯನ್ನೇ ಶಪಿಸುವ, ತಾಯಿಗು ಮರ್ಯಾದೆಯನ್ನೂ ತರದ ಮಕ್ಕಳುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಾಯಿಗೆ ಶುಭವನ್ನು ಕೋರದೆ ತಂದೆಯನ್ನು ಶಪಿಸುವ ಒಂದು ತರದವರುಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.