ಜ್ಞಾನೋಕ್ತಿಗಳು 30:16 - ಪರಿಶುದ್ದ ಬೈಬಲ್16 ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವು ಯಾವುದೆಂದರೆ: ಪಾತಾಳ, ಹೆರದ ಗರ್ಭ, ನೀರಿಗಾಗಿ ಹಾತೊರೆಯುವ ಭೂಮಿ, ‘ಸಾಕಾಯಿತು’ ಎನ್ನದ ಬೆಂಕಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾವವಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂವಿು, ಸಾಕಾಯಿತೆಂದು ಹೇಳದ ಬೆಂಕಿ, ಇವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ಎಂದೂ ತೃಪ್ತಿ ಹೊಂದದ ಭೂಮಿ, ‘ಸಾಕು!’ ಎಂದು ಹೇಳದಿರುವ ಬೆಂಕಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.