Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:31 - ಪರಿಶುದ್ದ ಬೈಬಲ್‌

31 ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; ಹೋತ ಮತ್ತು ತನ್ನ ಜನರ ನಡುವೆ ಇರುವ ರಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಕತ್ತೆತ್ತಿ ನಡೆಯುವ ಹುಂಜ, ಮಂದೆಗೆ ಮುಂದೆ ಹೋಗುವ ಹೋತ, ಸೈನ್ಯಸಮೇತನಾದ ರಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬೇಟೆಯ ನಾಯಿ, ಹೋತವು ಸಹ, ಸೈನ್ಯಸಮೇತನಾದ ರಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಕತ್ತೆತ್ತಿ ನಡೆಯುವ ಹುಂಜ, ಹೋತವು, ತನ್ನ ಸುತ್ತಲೂ ಸೈನಿಕರಿರುವ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:31
5 ತಿಳಿವುಗಳ ಹೋಲಿಕೆ  

ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ.


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.


ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು