ಜ್ಞಾನೋಕ್ತಿಗಳು 30:32 - ಪರಿಶುದ್ದ ಬೈಬಲ್32 ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನೀನು ಗರ್ವದಿಂದ ಮೂರ್ಖನಾಗಿ ನಡೆದಿದ್ದರೆ, ದುರಾಲೋಚನೆಯನ್ನು ಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ ಅಥವಾ ದುರಾಲೋಚನೆಮಾಡಿದ್ದರೆ ಬಾಯ ಮೇಲೆ ಕೈಯಿಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ. ಅಧ್ಯಾಯವನ್ನು ನೋಡಿ |