ಜ್ಞಾನೋಕ್ತಿಗಳು 30:33 - ಪರಿಶುದ್ದ ಬೈಬಲ್33 ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹಾಲು ಕಡೆಯುವುದರಿಂದ ಬೆಣ್ಣೆ; ಮೂಗು ಹಿಂಡುವುದರಿಂದ ರಕ್ತ; ಕೋಪ ಎಬ್ಬಿಸುವುದರಿಂದ ಜಗಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹಾಲು ಕಡೆಯುವದರಿಂದ ಬೆಣ್ಣೆ, ಮೂಗು ಹಿಂಡುವದರಿಂದ ರಕ್ತ, ಕೋಪಕಲಕುವದರಿಂದ ಜಗಳ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಹಾಲನ್ನು ಕಡೆಯುವುದರಿಂದ ಬೆಣ್ಣೆ, ಮೂಗನ್ನು ಹಿಂಡುವುದರಿಂದ ರಕ್ತ, ಹಾಗೆಯೇ ಕೋಪವನ್ನೆಬ್ಬಿಸುವುದರಿಂದ ಜಗಳ.” ಅಧ್ಯಾಯವನ್ನು ನೋಡಿ |