ಜ್ಞಾನೋಕ್ತಿಗಳು 31:1 - ಪರಿಶುದ್ದ ಬೈಬಲ್1 ಇವು ರಾಜನಾದ ಲೆಮೂವೇಲನ ಜ್ಞಾನದ ನುಡಿಗಳು. ಅವನ ತಾಯಿಯು ಅವನಿಗೆ ಇವುಗಳನ್ನು ಉಪದೇಶಿಸಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಸ್ಸಾರಾಜ್ಯದ ಅರಸ ಲೆಮೂವೇಲನ ವಚನಗಳು: ಅವನ ತಾಯಿ ಅವನಿಗೆ ಉಪದೇಶಿಸಿದ ಹಿತೋಕ್ತಿಗಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ಲೆಮೂವೇಲನ ಮಾತುಗಳು ಎಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವಿಕ ಬುದ್ಧಿಮಾತುಗಳು: ಅಧ್ಯಾಯವನ್ನು ನೋಡಿ |