Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:11 - ಪರಿಶುದ್ದ ಬೈಬಲ್‌

11 ಗಂಡನ ನಂಬಿಕೆಗೆ ಆಕೆ ಪಾತ್ರಳು. ಗಂಡ ಬಡವನಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗಂಡನು ಆಕೆಯಲ್ಲಿ ಹೃತ್ಪೂರ್ವಕ ನಂಬಿಕೆಯಿಡುವನು; ಅವನಿಗೆ ಆದಾಯದ ಕೊರತೆ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪತಿಹೃದಯವು ಆಕೆಯಲ್ಲಿ ಭರವಸಪಡುವದು; ಅವನು ಕೊಳ್ಳೆಕೊಳ್ಳೆಯಾಗಿ ಸಂಪಾದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ, ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:11
6 ತಿಳಿವುಗಳ ಹೋಲಿಕೆ  

ಗುಣವಂತಳಾದ ಹೆಂಡತಿಯು ಗಂಡನಿಗೆ ಕಿರೀಟದಂತಿರುವಳು; ಗಂಡನನ್ನು ನಾಚಿಕೆಗೆ ಗುರಿಮಾಡುವ ಹೆಂಡತಿಯು ಗಂಡನ ಎಲುಬಿಗೆ ಕ್ಷಯದಂತಿರುವಳು.


ಒಳ್ಳೆಯ ಹೆಂಡತಿಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು.


ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು