ಜ್ಞಾನೋಕ್ತಿಗಳು 31:12 - ಪರಿಶುದ್ದ ಬೈಬಲ್12 ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೀವಮಾನವಿಡೀ ಆಕೆ ಅವನಿಗೆ ಒಳ್ಳೆಯದನ್ನೆ ಮಾಡುವಳು; ಎಂದಿಗೂ ಆಕೆ ಅವನಿಗೆ ಕೇಡನ್ನು ಬಗೆಯಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ ಹಿತವನ್ನೇ ಮಾಡುತ್ತಿರುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೆಯದನ್ನೇ ಮಾಡುವಳು. ಅಧ್ಯಾಯವನ್ನು ನೋಡಿ |